ತಲವಾರು ದಾಳಿ: ಗಾಯಾಳನ್ನು ಭೇಟಿಯಾದ ಮಿಥುನ್ ರೈ

Picture of Namma Bedra

Namma Bedra

Bureau Report

ಎಡದವಿನಲ್ಲಿ ದುಷ್ಕರ್ಮಿಗಳ ತಲವಾರು ದಾಳಿಯಿಂದ ಗಾಯಗೊಂಡು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಖಿಲೇಶ್ ಅವರನ್ನು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ,ಸಂದೀಪ್ ಅಲಂಗಾರ್, ಪೂರ್ಣಚಂದ್ರ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top