ಮೂಡುಬಿದಿರೆಯ ಗಾಂಧಿನಗರದಲ್ಲಿ ಈ ಹಿಂದೆ ಇದ್ದ ಪಂಚಮಿ ಹೋಟೆಲ್ ನಾಳೆಯಿಂದ ಪರಿವಾರ್ ಫ್ಯಾಮಿಲಿ ರೆಸ್ಟೋರೆಂಟ್ ಆಗಿ ಪುನರಾರಂಭಗೊಳ್ಳಲಿದೆ.
ಉತ್ತಮ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶ ಇರುವ ಈ ಜಾಗದಲ್ಲಿ ಗ್ರಾಹಕರಿಗೆ ಅಗತ್ಯವಿದ್ದ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಎರಡೂ ವ್ಯವಸ್ಥೆಗಳನ್ನು ಮಾಡಲಾಗಿದ್ದು ಶುಚಿರುಚಿಯಾದ ಆಹಾರದ ವ್ಯವಸ್ಥೆಗಳನ್ನು ಗ್ರಾಹಕರಿಗೆ ತೃಪ್ತಿದಾಯಕವಾಗುವಂತೆ ಮಾಡಿ ಕೊಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.










