ಯುವವಾಹಿನಿ: ಕ್ರೀಡಾ ನಿರ್ದೇಶಕರಾಗಿ ಶಂಕರ್ ಕೋಟ್ಯಾನ್

Picture of Namma Bedra

Namma Bedra

Bureau Report

ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ 2025-26 ನೇ ಸಾಲಿನ ಕ್ರೀಡಾ ನಿರ್ದೇಶಕರಾಗಿ ಮೂಡುಬಿದಿರೆಯ ಶಂಕರ್ ಎ.ಕೋಟ್ಯಾನ್ ಅವರು ಆಯ್ಕೆಯಾಗಿದ್ದಾರೆ.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ವಿವಿಧ ಸಮಿತಿಗಳ ಜವಾಬ್ಧಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದರು.
ಅವರ ಕುರಿತಾದ ಇನ್ನಷ್ಟು ವಿವರಗಳು ಈ ಬರಹದಲ್ಲಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top