ನಾಳೆ ಇರುವೈಲಿನಲ್ಲಿ ಅಂಚೆ ಜನಸಂಪರ್ಕ ಅಭಿಯಾನ

Picture of Namma Bedra

Namma Bedra

Bureau Report

ಫ್ರೆಂಡ್ಸ್ ಕ್ಲಬ್ ಇರುವೈಲ್ ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನವು ನಾಳೆ ( ಜ.18) ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಇರುವೈಲು ಫ್ರೆಂಡ್ಸ್ ಕ್ಲಬ್ ನಲ್ಲಿ ನಡೆಯಲಿದೆ.
ಮಾಹಿತಿ ಈ ಕೆಳಗಿನಂತಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top