ಅಲ್ ಮಫಾಝ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಅಲ್ ಮಫಾಝ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು‌.
ಅಲ್ ಮಫಾಝ್ ವಿಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಪಿ.ಪಿ.ಅಹ್ಮದ್ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಮುಹಮ್ಮದ್ ಹನೀಫ್ ಅವರು ಧ್ವಜಾರೋಹಣ ನೆರವೇರಿಸಿದರು.


ಮೆನೇಜರ್ ಮುಹಮ್ಮದ್ ಹನೀಫಿ ಅವರು ಸ್ವಾಗತಿಸಿ ವಂದಿಸಿದರು. ಇಬ್ರಾಹಿಂ ಅಪೂರ್ವನಗರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ‌.
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top