ವಾಲ್ಪಾಡಿ: ಸ್ವಲಾತ್ ಕಮಿಟಿ ಅಧ್ಯಕ್ಷರಾಗಿ ಇರ್ಷಾದ್, ಕಾರ್ಯದರ್ಶಿಯಾಗಿ ರಿಯಾಝ್

Picture of Namma Bedra

Namma Bedra

Bureau Report

ವಾಲ್ಪಾಡಿ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಹ್ಯಾವುಲ್ ಇಸ್ಲಾಂ ಸ್ವಲಾತ್ ಕಮಿಟಿಯ ನೂತನ ಅಧ್ಯಕ್ಷರಾಗಿ ಬಿ.ಕೆ.ಇರ್ಷಾದ್ ಹಾಗೂ ಕಾರ್ಯದರ್ಶಿಯಾಗಿ ರಿಯಾಝ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.
ಬುಧವಾರ ಸಂಜೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.
ಉಪಾಧ್ಯಕ್ಷರಾಗಿ ಹನೀಫ್ ವಾಲ್ಪಾಡಿ, ಜತೆ ಕಾರ್ಯದರ್ಶಿಯಾಗಿ ರಮೀಝ್ ವಾಲ್ಪಾಡಿ ಹಾಗೂ ಖಜಾಂಚಿಯಾಗಿ ಹಕೀಮ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top