ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಅವರು ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಮುಖೇಶ್ ಪೂಜಾರಿ, ಸದಸ್ಯರಾಗಿ ಸಚೀಂದ್ರ ಕೋಟ್ಯಾನ್, ಜಗದೀಶ,ರಮೇಶ್ ಪೂಜಾರಿ,ಬೇಬಿ,ಗಂಗಾಧರ,ಜೋನ್ ಬ್ಯಾಪ್ಟಿಸ್ಟ್ ಡಿಸಿಲ್ವ,ಸರೋಜಾ ಹಾಗೂ ಬೇಬಿ ಅವರು ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಶೋಕ್ ಕುಮಾರ್ ಅವರು ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿ ಜನಪ್ರಿಯತೆ ಗಳಿಸಿದ್ದರು.










