ಮೂಡುಬಿದಿರೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ.ಸೇವಾ ನಿವೃತ್ತಿ

Picture of Namma Bedra

Namma Bedra

Bureau Report

ಮೂಡುಬಿದಿರೆ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ದಕ್ಷ ಅಧಿಕಾರಿಯೆನಿಸಿಕೊಂಡಿರುವ ಕುಸುಮಾಧರ ಬಿ.ಅವರು ಇದೇ ತಿಂಗಳ 31 ಕ್ಕೆ ಸೇವಾ ನಿವೃತ್ತಿ ಹೊಂದಲಿದ್ದಾರೆ.
ಕಳೆದ 37 ವರ್ಷಗಳಲ್ಲಿ ವಿವಿಧೆಡೆ ಸೇವೆ ಸಲ್ಲಿಸಿರುವ ಅವರು ಕಳೆದೆರಡು ವರ್ಷಗಳಿಂದ ಮೂಡುಬಿದಿರೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಅದೇ ದಿನ ಮಧ್ಯಾಹ್ನದ ಬಳಿಕ ಮೂಡುಬಿದಿರೆ ಕನ್ನಡ ಭವನದಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ಸಾರ್ವಜನಿಕ ‘ ನಿವೃತ್ತಿ-ಬೀಳ್ಕೊಡುಗೆ’ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top