ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಸುದ್ಧಿ ಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ

Picture of Namma Bedra

Namma Bedra

Bureau Report

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಾರ್ಹ ಸುದ್ಧಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಮೂಡುಬಿದಿರೆ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಸುಮಾರು 34 ಮಾಧ್ಯಮ ಸಂಸ್ಥೆಗಳು ಮತ್ತು ವೈಯಕ್ತಿಕವಾಗಿ ಮೂರು ಮಂದಿಗೆ ಈ ಮಧ್ಯಂತರ ಆದೇಶವನ್ನು ಹೊರಡಿಸಲಾಗಿದೆ.
ಸಂದೇಶ್ ಅವರ ಮಾನಹಾನಿ, ವೈಯಕ್ತಿಕ ಬದುಕಿಗೆ ಧಕ್ಕೆ ಬರುವಂತಹ ಯಾವುದೇ ಆಕ್ಷೇಪಾರ್ಹ ಸುದ್ಧಿಗಳನ್ನು ಪ್ರಕಟಿಸದಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top