ಮೂಡುಬಿದಿರೆ ಯುವ ಬಂಟರ ಸಂಘದ 2026- 27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಮರ್ಥ್ ಬಿಲ್ಡರ್ಸ್ ನ ಸಂದೀಪ್ ಶೆಟ್ಟಿ ಬೆಳುವಾಯಿ ಅವರು ಆಯ್ಕೆಯಾಗಿದ್ದಾರೆ.


ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಈ ಆಯ್ಕೆ ನಡೆದಿದ್ದು ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು ಹಾಗೂ ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಇರುವೈಲು ಅವರು ಆಯ್ಕೆಯಾಗಿದ್ದಾರೆ.






