ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Picture of Namma Bedra

Namma Bedra

Bureau Report

ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಂಗಳವಾರ ಬೆಳಿಗ್ಗೆ ನಿಧನರಾದರು.
ಜಿಲ್ಲಾ ಖಾಝಿಯಾಗಿ ಜಿಲ್ಲೆಯ ಹಲವು ಮಹಲ್ ಗಳ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಶಿಪಟ್ಣದ ದಾರುನ್ನೂರ್ ಎಜುಕೇಶನ್ ಸೆಂಟರ್ ನ ಸ್ಥಾಪಕರಾಗಿ ಅದರ ಅಭಿವೃದ್ಧಿ ಗೆ ಸಾಕಷ್ಟು ಶ್ರಮಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top