ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಂಗವಾಗಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯೆ, ಪುರಸಭಾ ಮಾಜಿ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ ಅವರು ಮಕ್ಕಳಿಗೆ ಪೋಲಿಯೊ ಡ್ರಾಪ್ಸ್ ಹಾಕಿದರು.

ವೈದ್ಯಾಧಿಕಾರಿ ಡಾ.ಅಕ್ಷತಾ ನಾಯಕ್, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲ್ಲಬೆಟ್ಟು ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲೂ ಅವರು ಪೋಲಿಯೊ ಡ್ರಾಪ್ಸ್ ಹಾಕಿದರು.






