ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಸಾರಥಿಗಳು

Picture of Namma Bedra

Namma Bedra

Bureau Report

ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಜೈನ್, ಉಪಾಧ್ಯಕ್ಷರಾಗಿ ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯ ಧೀರಜ್ ಜೈನ್ ಹಾಗೂ ಕೋಶಾಧಿಕಾರಿಯಾಗಿ ಬಿ.ಆರ್.ಪಿ.ಪ್ರೌಢಶಾಲೆಯ ಪ್ರಶಾಂತ್ ಜೈನ್ ಅವರು ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top