ಕಾಶಿಪಟ್ಣ: ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್

Picture of Namma Bedra

Namma Bedra

Bureau Report

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕೆ.ಸಾಲ್ಯಾನ್ ಕಾಶಿಪಟ್ಣ ಅವರು ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಶೈಲೇಶ್ ಕೋಟ್ಯಾನ್ ಮೇಗಿನ ಬರೆಂಜ, ಸ್ಥಾಪಕಾಧ್ಯಕ್ಷರಾಗಿ ನಾಗೇಶ್ ಕೆ.ಸಾಲ್ಯಾನ್ ಮೂಲ್ದೊಟ್ಟು,ಕಾರ್ಯದರ್ಶಿಯಾಗಿ ಪ್ರಸಾದ್ ಡಿ.ಖಂಡಿಗ ಹೊಸಮನೆ,ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ನಾಯ್ಕ ಪರಪ್ಪಾದೆ,ಉಪಾಧ್ಯಕ್ಷರಾಗಿ ಶಿವಪ್ರಸಾದ್ ಮೆರ್ಕಾಲು,ಪ್ರದೀಪ್ ಕಂಬ್ಳದಡ್ಡ ಹಾಗೂ ಕೋಶಾಧಿಕಾರಿಯಾಗಿ ಪ್ರಸಾದ್ ಕೋಟ್ಯಾನ್ ಕುಜಂಬೆ ಅವರು ಆಯ್ಕೆಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top