ಹುಬ್ಬಳ್ಳಿಯ ವಾಸವಿ ಮಹಾಲ್ ನಲ್ಲಿ ಗೋಜು ರಿಯೂ ಕರಾಟೆ ಅಸೋಸಿಯೇಷನ್ ಇತ್ತೀಚೆಗೆ ಆಯೋಜಿಸಿದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮಂಗಳೂರಿನ ತಲ್ ಹಾ ಝೈನ್ ಭಾಗವಹಿಸಿ ಬ್ಲ್ಯಾಕ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಕಟ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ಇವರು ಮೂಡುಬಿದಿರೆಯ ಶೋರಿನ್ ರಿಯು ಕರಾಟೆ ಅಸೋಸಿಯೇಷನ್ ಮುಖ್ಯ ಶಿಕ್ಷಕ ರೆನ್ಷಿ ನದೀಮ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
