ಮೂಡುಬಿದಿರೆ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ನವೀನ್ಚಂದ್ರ ಕರ್ಕೇರ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮುರಳೀಧರ ಕೋಟ್ಯಾನ್, ಸುಭಾಷ್ ಪೂಜಾರಿ ಕೈಪುಂಡಿ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ, ಜೊತೆ ಕಾರ್ಯದರ್ಶಿಗಳಾಗಿ ಜಗದೀಶ್ ಪೂಜಾರಿ, ಭವಿಷ್ಯತ್ ಕೋಟ್ಯಾನ್, ಕೋಶಾಧಿಕಾರಿಯಾಗಿ ನವಾನಂದ ಒಂಟಿಕಟ್ಟೆ ಹಾಗೂ ಲೆಕ್ಕ ಪರಿಶೋಧಕರಾಗಿ ಪ್ರಭಾಕರ್ ಕರ್ಕೇರ ಅವರು ಆಯ್ಕೆಯಾಗಿದ್ದಾರೆ.







