2026-27 ನೇ ಸಾಲಿನ ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶಿರ್ತಾಡಿ ಜವಾಹರಲಾಲ್ ನೆಹರು ಪ್ರೌಢಶಾಲೆಯಲ್ಲಿ ನಡೆಯಿತು.


ಶಾಲಾ ಸಂಚಾಲಕರಾದ ಎಸ್.ಡಿ.ಸಂಪತ್ ಸಾಮ್ರಾಜ್ಯ, ಮೂಡುಬಿದಿರೆ ರೋಟರಿ ಕ್ಲಬ್ ನೂತನ ಅಧ್ಯಕ್ಷರು ಹಾಗೂ ಶಾಲಾ ಕೋಶಾಧಿಕಾರಿಯಾದ ಡಾ.ಆಶೀರ್ವಾದ್, ಹಳೆವಿದ್ಯಾರ್ಥಿ ಹಾಗೂ ಎಸ್.ಎನ್.ಎಂ.ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಜೆ.ಜೆ.ಪಿಂಟೊ, ಮೂಡುಬಿದಿರೆ ರೋಟರಿ ಕ್ಲಬ್ ಸದಸ್ಯರಾದ ರತ್ನಾಕರ್ ಜೈನ್, ನಾಗರಾಜ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಾವಿತ್ರಿ ಮತ್ತಿತರರು ಉಪಸ್ಥಿತರಿದ್ದರು.







