ಅಬೂಬಕ್ಕರ್ ಗಂಟಾಲ್ಕಟ್ಟೆ ನಿಧನ

Picture of Namma Bedra

Namma Bedra

Bureau Report

ಮೂಡುಬಿದಿರೆ ಸಮೀಪದ ಗಂಟಾಲ್ಕಟ್ಟೆ ನಿವಾಸಿ ಅಬೂಬಕ್ಕರ್ (72) ಅವರು ಶುಕ್ರವಾರ ನಿಧನರಾದರು.
ಗಂಟಾಲ್ಕಟ್ಟೆ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top