ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ (ಸುಮೊಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರೇಮ್ ಭಂಡಾರಿ, ಸಂಜಯ ಹೆಗ್ಡೆ ಹಾಗೂ ರಿತಿಲ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

Bureau Report