ಇರುವೈಲು ಫ್ರೆಂಡ್ಸ್ ಕ್ಲಬ್ ವತಿಯಿಂದ 15 ನೇ ವರ್ಷದ ಗಣೇಶೋತ್ಸವ

Picture of Namma Bedra

Namma Bedra

Bureau Report

ಇರುವೈಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಹದಿನೈದನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಫ್ರೆಂಡ್ಸ್ ಕ್ಲಬ್ ಕಚೇರಿಯಲ್ಲಿ ನಾಳೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಪೂಜಾರಿ ದೇವರಗುಡ್ಡೆ,ಕಾರ್ಯದರ್ಶಿ ಯಶೋಧರ್ ಹಾಗೂ ಕೋಶಾಧಿಕಾರಿ ಪ್ರವೀಣ್ ಪೂಜಾರಿ ಇರುವೈಲು ಅವರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top