21 ರಂದು ಆಳ್ವಾಸ್ ಮೆಡಿಕಲ್ ಕಾಲೇಜು ಉದ್ಘಾಟನೆ *ಮುಖ್ಯಮಂತ್ರಿಯವರಿಗೆ ಆಹ್ವಾನ

Picture of Namma Bedra

Namma Bedra

Bureau Report

ಮೂಡುಬಿದಿರೆ ಸಮೀಪದ ಮಿಜಾರಿನಲ್ಲಿ ನಿರ್ಮಾಣಗೊಂಡಿರುವ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ & ರಿಸರ್ಚ್ ಸೆಂಟರ್ ನ ನೂತನ ಕಟ್ಟಡದ ಉದ್ಘಾಟನೆ ಸೆ.21 ರಂದು ಸಂಜೆ ಉದ್ಘಾಟನೆಗೊಳ್ಳಲಿದೆ.


ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಸ್ಥೆಯ ಮುಖ್ಯಸ್ಥ ಡಾ|ಮೋಹನ ಆಳ್ವ ಅವರು ಮಾಜಿ ಸಚಿವ ಕೆ.ಅಭಯಚಂದ್ರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರೊಂದಿಗೆ ಆಹ್ವಾನಿಸಿದ್ದಾರೆ.
ಡಿ.ಕೆ.ಶಿ ಅವರು ಭಾಗವಹಿಸುವುದರ ಬಗ್ಗೆ ಇಂದು ಸಂಜೆಯೊಳಗೆ ಗೊತ್ತಾಗಲಿದೆ.
ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಸಹಿತ ಹಲವರು ಮೆಡಿಕಲ್ ಕಾಲೇಜಿನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top