ಪದ್ಮರಾಜ್ ಪೂಜಾರಿ ಅವರ ಪದಗ್ರಹಣ ಸಮಾರಂಭ

Picture of Namma Bedra

Namma Bedra

Bureau Report

ದ.ಕ.ಜಿಲ್ಲಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪದ್ಮರಾಜ್ ಆರ್.ಪೂಜಾರಿಯವರ ಅಧಿಕಾರ ಸ್ವೀಕಾರ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಸಹಿತ ಕಾಂಗ್ರೆಸ್ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top