ಎಸ್.ಕೆ.ಎಸ್.ಎಸ್.ಎಫ್ ಪಡ್ಡಂದಡ್ಕ ಕ್ಲಸ್ಟರ್ 2026-29 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ.ಪಿ.ಬಶೀರ್ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಜಮಾಲುದ್ದೀನ್ ವಾಲ್ಪಾಡಿ,ಹಮೀದ್ ಕಾಶಿಪಟ್ಣ ಹಾಗೂ ಮನ್ಸೂರ್ ಕರೀಮ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ.ಶಹಾದ್ ಕಾಶಿಪಟ್ಣ, ಕೋಶಾಧಿಕಾರಿಯಾಗಿ ಮುಸ್ತಫಾ ಅಂಗರಕರಿಯ, ಸಂಘಟನಾ ಕಾರ್ಯದರ್ಶಿಯಾಗಿ ಮುಸ್ತಫಾ ಹನೀಫಿ ವಾಲ್ಪಾಡಿ, ಜೊತೆ ಕಾರ್ಯದರ್ಶಿಗಳಾಗಿ ಶಬೀರ್ ಪಡ್ಡ,ಶಫೀರ್ ಕೇಳದಪೇಟೆ ಹಾಗೂ ಶಾಫಿ ಅಂಗರಕರಿಯ ಅವರು ಆಯ್ಕೆಯಾಗಿದ್ದಾರೆ.











