ಮೂಡುಬಿದಿರೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯ ವಿಭಾಗದ ಅರೆಬಿಕ್ ಪಠಣ ಸ್ಪರ್ಧೆಯಲ್ಲಿ ಅಲ್ ಮಫಾಝ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಝಿಯಾದ್ ತೋಡಾರ್ ದ್ವಿತೀಯ ಬಹುಮಾನ ಪಡೆದಿದ್ದಾನೆ.
ಝಿಯಾದ್ ತೋಡಾರಿನ ಝುಬೈರ್ ಅವರ ಪುತ್ರ.

Bureau Report