ಕಾರ್ಕಳ ಎಸ್.ಐ.ಆಗಿದ್ದ ತಿಮ್ಮಯ್ಯ ಹೃದಯಾಘಾತದಿಂದ ನಿಧನ

Picture of Namma Bedra

Namma Bedra

Bureau Report

ಕಾರ್ಕಳ ನಗರ ಠಾಣೆಯಲ್ಲಿ ಎಸ್.ಐ.ಆಗಿ ಕೆಲಕಾಲ ಸೇವೆ ಸಲ್ಲಿಸಿ ಖ್ಯಾತರಾಗಿದ್ದ ಸಿ.ಇ.ತಿಮ್ಮಯ್ಯ ಅವರು ಮಂಡ್ಯದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾರ್ಕಳ, ಉಡುಪಿಯಲ್ಲಿ ಸೇವೆ ಸಲ್ಲಿಸಿ ಮಂಡ್ಯ ಜಿಲ್ಲೆಗೆ ವರ್ಗಾವಣೆಗೊಂಡಿದ್ದ ಅವರು ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top