ಶನಿವಾರ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಪುತ್ತಿಗೆ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಕೆಲಕಾಲ ಸಮಸ್ಯೆಯಾಯಿತು.
ಮುರಳೀಧರ ಕೋಟ್ಯಾನ್, ಸ್ಥಳೀಯ ನಿವಾಸಿಗಳು ಮರ ಕತ್ತರಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲು ಶ್ರಮಿಸಿದ್ದಾರೆ.

Bureau Report