ಮೂಡುಬಿದಿರೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯ ವಿಭಾಗದ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಮುಝಯ್ಯಿನ್ ಪ್ರಥಮ ಸ್ಥಾನ ಪಡೆದಿದ್ದಾನೆ.
ಮುಝಯ್ಯಿನ್ ವಾಲ್ಪಾಡಿ ನಿವಾಸಿ, ಗುರುಪುರ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಮುಹಮ್ಮದ್ ಮುಸ್ತಫಾ ಹನೀಫಿ-ಫಾತಿಮತ್ ಫರ್ಝಾನಾ ದಂಪತಿಯ ಪುತ್ರ.
