ಮೂಡುಬಿದಿರೆ ಸಮೀಪದ ಬಿರಾವು ನಿವಾಸಿ ಉಮೇಶ್ ಪೂಜಾರಿ ಎಂಬವರು ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಲಾಗಿದೆ.
ಉಮೇಶ್ ಪೂಜಾರಿ ಅವರ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಮೂಡುಬಿದಿರೆ ಪೊಲೀಸರಿಗೆ ಅಥವಾ 9686126068 ಈ ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
