Latest News

ಮಂಗಳೂರು-ಕಾರ್ಕಳ : 8 ಹೊಸ ವಾಹನಗಳು, 40 ಚಾಲನಾ ಸಿಬ್ಬಂದಿಗಳ ನಿಯೋಜನೆಗೆ ಕೆ.ಎಸ್.ಆರ್.ಟಿ.ಸಿ.ಮನವಿ. *ಮತ್ತೆ ಮುನ್ನಲೆಗೆ ಬಂದ ಅರುಣ್ ಶೆಟ್ಟಿ ಪ್ರಸ್ತಾಪ

Picture of Namma Bedra

Namma Bedra

Bureau Report

ಮಂಗಳೂರು-ಮೂಡುಬಿದಿರೆ-ಕಾರ್ಕಳ ರಸ್ತೆಯಲ್ಲಿ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು 8 ಹೊಸ ವಾಹನಗಳು ಮತ್ತು 40 ಚಾಲನಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗವು ನಿಗಮದ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರಿಗೆ ಪತ್ರ ಬರೆದು ಬೇಡಿಕೆ ಮುಂದಿಟ್ಟಿದೆ.
ಈ ಮೂಲಕ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಮೂಡುಬಿದಿರೆ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಪ್ರಸ್ತಾಪಿಸಿದ್ದ ಈ ವಿಚಾರವು ಮತ್ತೊಮ್ಮೆ ಮುನ್ನಲೆಗೆ ಬಂದಿದೆ.
ಮನವಿಯ ಪ್ರತಿ ಇಲ್ಲಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು