Moodabidri

ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ: ಮೂಡುಬಿದಿರೆಯ ಅಂಶಿತಾ ದ್ವಿತೀಯ

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ದ.ಕ.ಜಿಲ್ಲೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದಲ್ಲಿ ಮೂಡುಬಿದಿರೆಯ ಜೈನ ಪದವಿಪೂರ್ವ […]