ಕಾಶಿಪಟ್ಣ ದಾರುನ್ನೂರ್ ಶಾಲಾ ಕಟ್ಟಡದ ಉದ್ಘಾಟನೆ. ಶಿಕ್ಷಣದ ಜೊತೆಗೆ ಮಾನವೀಯತೆ, ಸೇವಾ ಮನೋಭಾವದ ವ್ಯಕ್ತಿತ್ವ ರೂಪಿಸಿಕೊಳ್ಳಿ: ಯು.ಟಿ.ಖಾದರ್
“ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯತೆ ಮತ್ತು ಸೇವಾ ಮನೋಭಾವ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿಗಳು ಬಲಿಷ್ಠರಾದರೆ ದೇಶ ಬಲಿಷ್ಠವಾಗಲು ಸಾಧ್ಯ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ […]










