“ದಿಗಿಲ್” ಸಿನಿಮಾದ ಚಿತ್ರೀಕರಣ ಮುಕ್ತಾಯ. ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
ಮಂಗಳೂರು: ಚೇತನ್ ಮುಂಡಾಡಿ ನಿರ್ದೇಶನದ “ದಿಗಿಲ್” ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ.ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ ಮುಂಡಾಡಿ ಇದೀಗ ಮತ್ತೊಂದು […]










