ಅಂತರರಾಷ್ಟ್ರೀಯ ಮಟ್ಟದ ಕರಾಟೆ: ರೋಟರಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಉತ್ತಮ ಪ್ರದರ್ಶನ
ಬೈಂದೂರಿನ ಜೆ.ಆರ್.ಎನ್.ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.ಹಲೀಮತ್ ಶಾದಿಯ – […]










