ನಿವೃತ್ತ ಅರಣ್ಯಾಧಿಕಾರಿ ಅಯ್ಯಪ್ಪ ನಿಧನ
ನಿವೃತ್ತ ಅರಣ್ಯಾಧಿಕಾರಿ, ಬಜಗೋಳಿ ನಿವಾಸಿ ಅಯ್ಯಪ್ಪ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಕೆ.ಎಂ.ಸಿ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ […]
ನಿವೃತ್ತ ಅರಣ್ಯಾಧಿಕಾರಿ, ಬಜಗೋಳಿ ನಿವಾಸಿ ಅಯ್ಯಪ್ಪ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಕೆ.ಎಂ.ಸಿ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ […]
ಮಂಗಳೂರು-ಮೂಡುಬಿದಿರೆ- ಕಾರ್ಕಳ ರಸ್ತೆಗೆ ಕೆಎಸ್ಸಾರ್ಟಿಸಿ ಬಸ್ ಆರಂಭಗೊಂಡಿರುವುದರಿಂದ ಮೂಡುಬಿದಿರೆ ತಾಲೂಕಿನ ಜನರಿಗೆ,ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ತುಂಬಾ ಅನುಕೂಲವಾಗಿದೆ,ಮೂಡುಬಿದಿರೆಯಲ್ಲಿ ಎರಡು ಕಡೆ ಬಸ್ ನಿಲುಗಡೆಗೆ ಸ್ಥಳ ನಿಗದಿಪಡಿಸಬೇಕೆಂದು ಆಗ್ರಹಿಸಿ ಮೂಡುಬಿದಿರೆ
ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದ ಸೇವೆಗಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ ಅವರನ್ನು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್
ಮಂಗಳೂರಿನಲ್ಲಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ನಿರ್ದೇಶಕರಾಗಿ ಪ್ರದೀಪ್ ಕುಮಾರ್ ವಾಲ್ಪಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ,
ಪುಚ್ಚಮೊಗರು ಸಮೀಪದ ಪಡಕೋಡಿಬೆಟ್ಟುವಿನ ‘ನಮ್ಮ ಜವನೆರ್’ ಇದರ ವಾರ್ಷಿಕೋತ್ಸವ ಸಮಾರಂಭದಲ್ಲಿ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಹಾಗೂ ಗ್ಯಾರಂಟಿ ಯೋಜನಾ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಜೋಯ್ಲಸ್ ಡಿಸೋಜಾ ತಾಕೊಡೆ ಅವರು ಆಯ್ಕೆಯಾಗಿದ್ದಾರೆ.ಮೂಲ್ಕಿ ಮೂಡುಬಿದಿರೆ ಫಿರ್ಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರವನ್ನು
ಸಹಕಾರಿ ಧುರೀಣ, ಕಂಬಳ ಹಾಗೂ ವಿವಿಧ ಕ್ಷೇತ್ರಗಳ ಸಾಧಕ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಅವರಿಗೆ ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ಯುವವಾಹಿನಿ ಕೇಂದ್ರ ಸಮಿತಿಯ 37
ತನಗೆ ಸಿಕ್ಕ ಗೌರವಧನವನ್ನು ವಿದ್ಯಾರ್ಥಿಗಳಿಬ್ಬರಿಗೆ ಹಂಚಿ ನೀಡುವ ಮೂಲಕ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಮಾದರಿಯಾಗಿದ್ದಾರೆ.ಪಿಯುಸಿ ವಿದ್ಯಾರ್ಥಿ
ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್ ಬಂಧಿತ ಆರೋಪಿ.ಮೂಡುಬಿದಿರೆ
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ಅಲಂಗಾರಿನ ಸಂದೀಪ್ ಮ್ಯಾಕ್ಸಿಮ್ ರೊಡ್ರಿಗಸ್ ಅವರು ಆಯ್ಕೆಯಾಗಿದ್ದಾರೆ.ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅವರ