ಪ್ರಸಾದ್ ನೇತ್ರಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ. *ವೈದ್ಯರು, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ
ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿರುವ ಮೂಡುಬಿದಿರೆಯ ಪ್ರಸಾದ್ ನೇತ್ರಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನೇತ್ರ ತಜ್ಞರಾದ ಡಾ.ಮಾಲಿನಿ […]








