ಮೇ. 6-10: ಮೂಡುಬಿದಿರೆ ಶ್ರೀ ರಾಮ ಮಂದಿರದಲ್ಲಿ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ
ಮೂಡುಬಿದಿರೆಯ ದೇವಾಡಿಗರ ಸುಧಾರಕ ಸಂಘದ ಆಡಳಿತಕ್ಕೊಳಪಟ್ಟಿರುವ ಗೌರಿಕೆರೆಯ ಶ್ರೀ ರಾಮ ಮಂದಿರದಲ್ಲಿ ಸಪರಿವಾರ ಶ್ರೀ ರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮೇ.6 […]










