ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ – ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಮೂಡುಬಿದಿರೆ: ಸಮಗ್ರವಾಗಿ ನವೀಕರಣಗೊಳ್ಳುತ್ತಿರುವ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಎ. 26ರಿಂದ ಮೇ. 1ರವರೆಗೆಅಷ್ಟಬಂಧ ಬ್ರಹ್ಮಕಲಶೋತ್ಸವವು ಅತ್ಯಂತ ವೈಭವದಿಂದ ಜರಗಲಿದ್ದು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು […]










