ಬೆಳುವಾಯಿ ಖಲಂದರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ
ಬೆಳುವಾಯಿಯ ಖಲಂದರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.ಟ್ರಸ್ಟ್ ನ ಗೌರವಾಧ್ಯಕ್ಷರಾದ ಅಬ್ದುಲ್ ರಹಮಾನ್ ( ಮಾಸ್ಟರ್), ಬೆಳುವಾಯಿ ಗ್ರಾ.ಪಂ.ಅಧ್ಯಕ್ಷ ಸುರೇಶ್ […]









