ಮೂಡುಬಿದಿರೆಯಲ್ಲಿ ಪ್ರಿಯದರ್ಶಿನಿ ಸೊಸೈಟಿ ನೂತನ ಶಾಖೆ ಉದ್ಘಾಟನೆ
ಮೂಡುಬಿದಿರೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ಪ್ರಿಯದರ್ಶಿನಿ ಸೊಸೈಟಿಯ ಮೂಡುಬಿದಿರೆ ಶಾಖೆಯನ್ನು ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಜ್ಯೋತಿನಗರದ ಮಹಾಲಸ ಕಟ್ಟಡದಲ್ಲಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೊಸೈಟಿ […]










