ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಮೂಡುಬಿದಿರೆ ಪ್ರೆಸ್ ಕ್ಲಬ್ ಗೆ ಭೇಟಿ
ಮೂಡುಬಿದಿರೆ : ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘ (ಪ್ರೆಸ್‌ಕ್ಲಬ್) ವತಿಯಿಂದ ನಿರ್ಮಾಣವಾಗುತ್ತಿರುವ ಪತ್ರಿಕಾಭವನ ಕಾಮಗಾರಿಯನ್ನು ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. […]










