ಪುರಸಭೆಯ ಪೌರಕಾಮಿ೯ಕೆ ಆತ್ಮಹತ್ಯೆ
ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ […]
ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ […]
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳು,ಸೇವಾ ಸೌಲಭ್ಯಗಳನ್ನು ಒದಗಿಸಲು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಕೆಗಾಗಿ ರಾಜ್ಯದಾದ್ಯಂತ ಸೋಮವಾರದಿಂದ ಆರಂಭಗೊಂಡ ಮುಷ್ಕರವು ಮೂಡುಬಿದಿರೆಯಲ್ಲೂ ನಡೆಯುತ್ತಿದೆ.ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು,ಅಂತರ್ಜಿಲ್ಲಾ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ವರಿ ವಸೂಲಿನ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ.ಕಳೆದ ಡಿಸೆಂಬರ್ 20 ರಂದು ನಡೆದಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ಬಹಿರಂಗ
ಬೆದ್ರ ಮಾರ್ಕೆಟ್ ಒಳಗಡೆ ಕಳೆದ ಕಳೆದ ರಾತ್ರಿಯೊಂದು ಕಾಂಪ್ಲಿಕೇಷನ್ ನಡೆದಿದೆ.ಅದು ಎರಡು ‘ಬೊಂಡ’ ಗಳ ಕಾಂಪ್ಲಿಕೇಷನ್.ಮಾರ್ಕೆಟ್ ನಲ್ಲಿ ಕಳೆದ ಹಲವು ವರ್ಷಗಳಿಂದ ದಿನೇಶ್ ಎಂಬವರು ಬೊಂಡ ವ್ಯಾಪಾರ
ಪಡುಮಾರ್ನಾಡು ಹಾಲು ಉತ್ಪಾದಕರ ಸಂಘಕ್ಕೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಲ್ಲಿ ಒಂದೇ ಒಂದು ದನ ಸಾಕದೆ ಡೈರಿಗೆ ಹಾಲು ಹಾಕುತ್ತಿರುವ ದಯಾನಂದ ಪೈ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ,
ಲೋಕಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಅವರು ಮಂಡಿಸಿದ ಬಜೆಟ್ ದಲಿತ, ಹಿಂದುಳಿದ ಯುವಕರ ಭವಿಷ್ಯದ ಮೇಲೆ ಚೆಲ್ಲಾಟವಾಡಿದೆ,ಮೋದಿ ಸರಕಾರವು ಪದೇಪದೇ ಹಿಂದುತ್ವದ ಹೆಸರಿನಲ್ಲಿ ಯುವಕರ ಮತ
ಎಂ.ಜೆ.ಸ್ಟೆಪ್ ಅಪ್ ಎಂಬ ಹೆಸರಿನಲ್ಲಿ ಮೂಡುಬಿದಿರೆ ಪರಿಸರದಲ್ಲಿ ಸಾಕಷ್ಟು ಜನಪ್ರಿಯತೆ ಹೊಂದಿರುವ ಅನೀಶ್ ಎಂ.ಜೆ. ಅವರ ನೇತ್ರತ್ವದ ಡ್ಯಾನ್ಸ್ ಕ್ಲಾಸ್ ಫೆ.16 ರಂದು ಶಿರ್ತಾಡಿಯ ಶ್ರೀ ಬ್ರಹ್ಮ
ಮೂಡುಬಿದಿರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೀಶ್ ಡಿಸೋಜ ಅವರು ಆಯ್ಕೆಯಾಗಿದ್ದಾರೆ.ಕೆಲ ತಿಂಗಳ ಹಿಂದೆ ಆನ್ಲೈನ್ ಮೂಲಕ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ನ ಚುನಾವಣೆ ನಡೆದಿದ್ದು ಮೂಡುಬಿದಿರೆ
ಮೂಡುಬಿದಿರೆಯ ಸ್ವಾಮಿ ಸ್ಟ್ರೆಂತ್ ಸಂಸ್ಥೆಯ ವತಿಯಿಂದ ಮೊದಲ ಬಾರಿಗೆ ನಗದು ಬಹುಮಾನಗಳನ್ನೊಳಗೊಂಡ ‘ ಮಿಸ್ಟರ್ & ಮಿಸ್ ಕರಾವಳಿ’ ಸ್ಪರ್ಧೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ.7 ರಿಂದ
ಮುಹಿಯುದ್ದೀನ್ ಜುಮ್ಮಾ ಮಸೀದಿ,ಅಂಗರಕರಿಯ ಇದರ ಅಧೀನದಲ್ಲಿರುವ ನವೀಕೃತ ಮಸೀದಿ ಬದ್ರಿಯಾ ಮಸ್ಜಿದ್ ಹಾಗೂ ಮದರಸ,ಬದ್ರಿಯಾ ನಗರ,ಪುಲಾಬೆ ಇದರ ಉದ್ಘಾಟನಾ ಸಮಾರಂಭವು ಫೆ.10 ರಂದು ಬೆಳಿಗ್ಗೆ 10 ಗಂಟೆಗೆ