ಬ್ಯಾಟರಿ ಕಳ್ಳರ ಬಂಧನ: ಪೊಲೀಸರನ್ನು ಶ್ಲಾಘಿಸಿದ ಅಥ್೯ಮೂವರ್ಸ್ ಅಸೋಸಿಯೇಷನ್
ಮೂಡುಬಿದಿರೆಯಲ್ಲಿ ಕಳೆದ ಕೆಲವು ಸಮಯಗಳಿಂದ ಹಿಟಾಚಿ, ಟಿಪ್ಪರ್ ಗಳಿಂದ ಬ್ಯಾಟರಿಗಳನ್ನು ಕಳವುಗೈಯುತ್ತಿದ್ದ ಆರೋಪಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದ ತಂಡವು ಬಂಧಿಸಿರುವುದನ್ನು ಅಥ್೯ ಮೂವರ್ಸ್ […]










