ತೋಡಾರಿನಲ್ಲೊಂದು ವಿನೂತನ ಕಾರ್ಯಕ್ರಮ. *’ತುಡರಾಯನ ಪಂಥೊಲು’ ಎಂಬ ಧಾರ್ಮಿಕ ಸ್ಪರ್ಧಾಕೂಟ
ಬದುಕಿಗೆ ದಾರಿದೀಪವಾಗಿರುವ ಶ್ರೀಮಂತ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮತ್ತು ಊರ ಪರವೂರ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಆಶಯದೊಂದಿಗೆ ತೋಡಾರಿನ ಶ್ರೀ ಕೊಡಮಣಿತ್ತಾಯ […]










